ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಎರಡು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು...

Mainashree
Updated On : 4 Sept 2014, 12:07 pm

ಚಿಕ್ಕಮಗಳೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಚಿಕ್ಕಮಗಳೂರಿನ ಹಿರೆಗೌಜಾ ಬಳಿ ಸರಣಿ ಅಫಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಸರ್ಕಾರಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

2 ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಖರಾಯಣಪಟ್ಟಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement