ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಡಿವಿಎಸ್ ಪುತ್ರನ ವಂಚನೆ ಪ್ರಕರಣ; ಬಿಜೆಪಿಗೆ ಮುಜುಗರವಾಗಿರುವುದು ನಿಜ: ಶೋಭಾ

Lingaraj Badiger
Updated On : 6 Sept 2014, 1:19 am

ಬೆಂಗಳೂರು: ರೇಲ್ವೆ ಸಚಿವ ಡಿ.ವಿ.ಸದಾನಂದಗೌಡರ ಪುತ್ರ ಕಾರ್ತಿಕ್ ಗೌಡರ ವಂಚನೆ ಪ್ರಕರಣದಿಂದ ಬಿಜೆಪಿ ಮುಜುಗರವಾಗಿರುವುದು ನಿಜ ಎಂದು ಮಾಜಿ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ನಟಿ ಮೈತ್ರಿಯಾ ಹಾಗೂ ಕಾರ್ತಿಕ್ ಗೌಡ ವಿವಾ(ಹ)ದ ಕುರಿತು ಇಂದು ನಗರದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಶೋಭಾ, ಪ್ರಕರಣದಿಂದ ಪಕ್ಷಕ್ಕೆ ಮುಜುಗರವಾಗಿರುವುದಂತು ನಿಜ. ಆದರೆ ಇದರ ಹಿಂದೆ ವ್ಯವಸ್ಥಿತಿ ಷಡ್ಯಂತ್ರ ಇದೆ ಎಂದು ಆರೋಪಿಸಿದರು.

ಈ ವೇಳೆ ಪ್ರಕರಣದ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಸಹ ಶೋಭಾ ಕರಂದ್ಲಾಜೆ ಒತ್ತಾಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement