ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

4ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ...

ಸಂಗ್ರಹ ಚಿತ್ರ
Mainashree
Updated On : 30 Sept 2014, 12:58 pm

ಮಂಡ್ಯ: 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ರಾಮಕೃಷ್ಣೇ ಗೌಡ ಬಂಧಿತ ಆರೋಪಿಯಾಗಿದ್ದಾನೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೋಷಕರು ಥಳಿಸಿದ್ದು, ಪೊಲೀಸರ ವಶಕ್ಕೆ ನೀಡಿದ್ದಾರೆ. ಆರೋಪಿ ವಿರುದ್ಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement