ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ 
ಜಿಲ್ಲಾ ಸುದ್ದಿ

ಸಚಿವ ಗಿರಿರಾಜ್‍ರನ್ನು ಸಂಪುಟದಿಂದ ಕೈಬಿಡಿ

ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಇದು ಬಿಜೆಪಿ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ...

ಬೆಂಗಳೂರು: ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಇದು ಬಿಜೆಪಿ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ.

ಪ್ರಧಾನಿ ಮೋದಿ ಈ ಸಚಿವನನ್ನು ಸಂಪುಟದಿಂದ ಶೀಘ್ರ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ. ಸೋನಿಯಾ ಅವರ ಬಣ್ಣದ ವಿಷಯದ ಬಗ್ಗೆ ಪ್ರಸ್ತಾಪ ಮಾಡಿ, ಚಾರಿತ್ರ್ಯಹರಣ ಮಾಡುವ ಪ್ರಯತ್ನ ಮಾಡಿದ್ದಾರೆ.

ಯಾವುದೇ ವ್ಯಕ್ತಿಯ ವೈಯುಕ್ತಿಕ ಚಾರಿತ್ರ್ಯಹರಣ ಅಪರಾಧ. ಸೋನಿಯಾ ದೇಶದ ಸಂಸ್ಕೃತಿಯನ್ನು ಎತ್ತಿಹಿಡಿದವರಾಗಿದ್ದಾರೆ. ಇಂಥವರ ಮೇಲೆ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇದನ್ನು ಪಕ್ಷಾತೀತವಾಗಿ ಖಂಡಿಸಬೇಕು. ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video