ಜಿಲ್ಲಾ ಸುದ್ದಿ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಬಂಧನ

ಕಾರಟಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ತಾಲೂಕಿನ ಸೋಮನಾಳ ಗ್ರಾಮದ 17ರ ಹರೆಯದ ವಿದ್ಯಾರ್ಥಿ ನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ...

ಗಂಗಾವತಿ: ಕಾರಟಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ತಾಲೂಕಿನ ಸೋಮನಾಳ ಗ್ರಾಮದ 17ರ ಹರೆಯದ ವಿದ್ಯಾರ್ಥಿ ನಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮನಾಳದವನೇ ಆದ ಮಂಜುನಾಥ (23) ಐದು ದಿನಗಳ ಹಿಂದೆ ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದ. ಈ ಯುವಕನಿಗೆ ವಿದ್ಯಾರ್ಥಿನಿಯ ತಂದೆ ಬುದ್ಧಿವಾದ ಹೇಳಿದ್ದರೂ ಕೇಳದೆ ಅಪಹರಿಸಿದ್ದ. ಈ ಬಗ್ಗೆ ಕಾರಟಗಿ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಪೊಲೀಸರು ಯುವಕ ಹಾಗೂ ವಿದ್ಯಾರ್ಥಿನಿಯನ್ನು ಬೆಂಗಳೂರಿನಲ್ಲಿ ಬಂಧಿಸಿ, ಕಾರಟಗಿಗೆ ಕರೆತಂದಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಯುವಕನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಪ್ರಭಾಕರ ಧರ್ಮಟ್ಟಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT