ಬೆಂಗಳೂರು ರೈಲ್ವೆ ನಿಲ್ದಾಣ 
ಜಿಲ್ಲಾ ಸುದ್ದಿ

ರೈಲ್ವೆ ನೌಕರರಿಂದ ದಿಢೀರ್ ಪ್ರತಿಭಟನೆ, ರೈಲು ಸಂಚಾರ ಸ್ಥಗಿತ

ಬೆಂಗಳೂರು: ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಟಿಕೆಟ್ ಕೌಂಟರ್‌ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.

ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು. ರೈಲ್ವೆ ಇಲಾಖೆ ಅಧಿಕಾರಿ ಬಂಧನ ಖಂಡಿಸಿ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದು, ಕಳೆದ ಒಂದುವರೆ ಗಂಟೆಯಿಂದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಟಿಕೆಟ್ ಕೌಂಟರ್‌ಗಳನ್ನು ಬಂದ್ ಮಾಡಿ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಪರದಾಡುವಂತಾಗಿದೆ.

ರೇಲ್ವೆ ಇಲಾಖೆಯ ವಾಹನ ಖರೀದ ಅಕ್ರಮ ಪ್ರಕರಣ ಸಂಬಂಧ ಚೀಫ್ ಪಾರ್ಸಲ್ ಸೂಪರವೈಸರ್ ಪಾಂಡುರಂಗನ್ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್