ಗ್ರಾಮ ಪಂಚಾಯತ್ ಚುನಾವಣೆಯನ್ನು ಮೇ ತಿಂಗಳಲ್ಲಿ 2 ಹಂತದಲ್ಲಿ ನಡೆಸುವ ಬಗ್ಗೆ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮಧ್ಯೆ ಚರ್ಚೆ ನಡೆಯುತ್ತಿದೆ...
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯನ್ನು ಮೇ ತಿಂಗಳಲ್ಲಿ 2 ಹಂತದಲ್ಲಿ ನಡೆಸುವ ಬಗ್ಗೆ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮಧ್ಯೆ ಚರ್ಚೆ ನಡೆಯುತ್ತಿದೆ. ಸರ್ಕಾರದ ಉನ್ನತ ಮೂಲಗಳ ಪ್ರಕಾರ ಮೇ 25 ಮತ್ತು ಮೇ 28ರಂದು ಚುನಾವಣೆ ನಡೆಯುವ ಸಾಧ್ಯತೆ ಇದೆ.