ಸಾದಂರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ರಾತ್ರಿ ಪಾಳಿ ಕೆಲಸಕ್ಕೆ ಹೋಗುತ್ತಿದ್ದ ಟೆಕ್ಕಿಗಳನ್ನು ಅಡ್ಡಗಟ್ಟಿ ದರೋಡೆ

ರಾತ್ರಿ ಪಾಳಿ ಕೆಲಸಕ್ಕೆ ಹೋಗುತ್ತಿದ್ದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರನ್ನು ಬೆದರಿಸಿ ನಗದು ಹಾಗೂ...

ಬೆಂಗಳೂರು: ರಾತ್ರಿ ಪಾಳಿ ಕೆಲಸಕ್ಕೆ ಹೋಗುತ್ತಿದ್ದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರನ್ನು ಬೆದರಿಸಿ ನಗದು ಹಾಗೂ ಆಭರಣ ದೋಚಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಲಗ್ಗೆರೆಯ ಪ್ರೀತಿನಗರದ ನಿಹಾಲ್ ಪ್ರಸಾದ್ ಗೌಡ ಅವರು ಸ್ನೇಹಿತ ಸ್ಟ್ಯಾನ್ಲಿ ಹಣ, ಆಭರಣ ಕಳೆದುಕೊಂಡವರು. ಇಬ್ಬರೂ ಬುಧವಾರ ರಾತ್ರಿ ತಮ್ಮ ಬೈಕ್‍ನಲ್ಲಿ ಹೋಗುತ್ತಿದ್ದರು.

ಈ ವೇಳೆ ನೃಪತುಂಗ ರಸ್ತೆಯಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಈ ಸಂಬಂಧ ನಿಹಾಲ್ ಅವರು ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!