ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮತ್ತೆ ಏಳು ರೈತರ ಆತ್ಮಹತ್ಯೆ

ಬೆಳೆಹಾನಿ, ಸಾಲಬಾಧೆಯಿಂದ ಕಲಬುರಗಿಯ ಇಬ್ಬರು ಸೇರಿದಂತೆ ರಾಜ್ಯದಲ್ಲಿ ಭಾನುವಾರವೂ ಏಳು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಜಿಲ್ಲೆಯ

ಬೆಂಗಳೂರು: ಬೆಳೆಹಾನಿ, ಸಾಲಬಾಧೆಯಿಂದ ಕಲಬುರಗಿ ಯ ಇಬ್ಬರು ಸೇರಿದಂತೆ ರಾಜ್ಯದಲ್ಲಿ ಭಾನುವಾರವೂ ಏಳು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿಯ ಅಣ್ಣೆಪ್ಪ (55), ಆಳಂದ ತಾಲೂಕಿನ ಸರಸಂಬಾ ಗ್ರಾಮದ  ಶಂಕರ (61) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಬ್ಯಾಂಕ್‍ಗಳಲ್ಲಿ ಲಕ್ಷಾಂತರ ರುಪಾಯಿ ಸಾಲ ಮಾಡಿದ್ದರು. ಕುಣಿಗಲ್  ತಾಲೂಕಿನ ಬಸವಮತ್ತೀಕೆರೆಯಲ್ಲಿ ವಿಷಯ ಕುಡಿದು ಪ್ರಾಣ ಬಿಟ್ಟ ಶಿವರಾಮಯ್ಯ(65) ಅವರಿಗೆ ರು. 4 ಲಕ್ಷ ಸಾಲವಿತ್ತು. ಭದ್ರಾವತಿ ತಾಲೂಕಿನ ಭದ್ರಾ ಪುರದ ಆನೆಹಳ್ಳಿ ರವಿ (32) ನೇಣಿಗೆ ಕೊರಳೊಡ್ಡಿ ದ್ದು, ರು. 5ಲಕ್ಷಕ್ಕೂ ಮಿಗಿಲಾಗಿ ಸಾಲ ಹೊಂದಿದ್ದರು. ಬೇಲೂರು ತಾಲೂ ಕಿನ ಕಲ್ಲಿಶೆಟ್ಟಿ-ಹಳ್ಳಿಯ ಬಸವರಾಜು (44) ಸಹ ರು. 3 ಲಕ್ಷ ಸಾಲ ಮಾಡಿಕೊಂಡಿದ್ದರು.ಶ್ರೀರಂಗಪಟ್ಟಣ ತಾಲೂಕಿನ ಸಿದ್ಧಾಪುರದ ಚನ್ನೇಗೌಡ (48) ಬೆಳೆನಷ್ಟದಿಂದ ಬೇಸತ್ತಿದ್ದರು. ಜತೆಗೆ ಅವರಿಗಿದ್ದ ರು. 2 ಲಕ್ಷ ಸಾಲ ದಿಂದ ಅವರು ನೇಣಿಗೆ ಶರಣಾಗಿದ್ದಾರೆ.
ಸಿಂಧನೂರು ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪಂಪಾಪತಿ ಗುಂಜಳ್ಳಿ (45) ರು.4 ಲಕ್ಷ ಸಾಲಹೊಂದಿದ್ದರು.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT