ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಬೆಂವಿವಿ ಅರ್ಜಿ ಸಲ್ಲಿಕೆಗೆ ಕಡೆ ದಿನ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲವು ಸ್ನಾತಕೋತ್ತರವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ...

ಬೆಂಗಳೂರು ವಿಶ್ವವಿದ್ಯಾಲಯ
Rashmi Kasaragodu
Updated On : 17 Aug 2015, 11:27 am

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲವು ಸ್ನಾತಕೋತ್ತರವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಕೆಲವು ಸೀಟುಗಳು ಖಾಲಿ ಉಳಿದಿದ್ದು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ದಂಡ ಶುಲ್ಕ ರು.200 ಮತ್ತು ಅರ್ಜಿಯ ಶುಲ್ಕ ರು. 150, ಹಾಗೂ ಪರಿಶಿಷ್ಟ ಜಾತಿ, ಪಂಗಡದವಿದ್ಯಾರ್ಥಿಗಳು ರು.75 ನೀಡಿ ಆ.17ರೊಳಗೆ ಸಲ್ಲಿಸಬೇಕು.
ಆ.19ರಂದು ಸಂಬಂಧಿಸಿದ ವಿಭಾಗಗಳಲ್ಲಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ವೆಬ್‍ಸೈಟ್ www.bangaloreuniversity.ac.in

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement