ಕಾಂಗ್ರೆಸ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬಿಬಿಎಂಪಿ ಚುನಾವಣೆಗಾಗಿ ವಿಷನ್ ಪೇಪರ್ ಬಿಡುಗಡೆಗೊಳಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವ ರಾಮಲಿಂಗಾ  
ಜಿಲ್ಲಾ ಸುದ್ದಿ

ಮತಬೇಟೆಗೆ ಕಾಂಗ್ರೆಸ್‍ನಿಂದ ಮತ್ತಷ್ಟು ಭರವಸೆ

`ಹೊಸ ದೃಷ್ಟಿ, ಹೊಸ ಸೃಷ್ಟಿ' ಎಂಬ ಘೋಷ ವಾಕ್ಯದೊಂದಿಗೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ವಿಷನ್ ಪೇಪರ್ ಮಂಡಿಸಿದ್ದು, ಮುಂದಿನ ಐದು ವರ್ಷದೊಳಗಾಗಿ ಬೆಂಗಳೂರನ್ನು ವಿಶ್ವದ 50 ಅತ್ಯುನ್ನತ ನಗರಗಳಲ್ಲಿ ಒಂದಾಗಿ ರೂಪಿಸುವ ಭರವಸೆ ನೀಡಿದ್ದಾರೆ...

ಬೆಂಗಳೂರು: `ಹೊಸ ದೃಷ್ಟಿ, ಹೊಸ ಸೃಷ್ಟಿ' ಎಂಬ ಘೋಷ ವಾಕ್ಯದೊಂದಿಗೆ ಸಿಎಂ ಸಿದ್ದರಾಮಯ್ಯ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ವಿಷನ್ ಪೇಪರ್ ಮಂಡಿಸಿದ್ದು, ಮುಂದಿನ ಐದು ವರ್ಷದೊಳಗಾಗಿ ಬೆಂಗಳೂರನ್ನು ವಿಶ್ವದ 50 ಅತ್ಯುನ್ನತ ನಗರಗಳಲ್ಲಿ ಒಂದಾಗಿ ರೂಪಿಸುವ ಭರವಸೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ 4 ಪುಟಗಳ ವಿಷನ್ ಪೇಪರ್ ಮಂಡಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಬ್ರ್ಯಾಂಡ್ ಬೆಂಗಳೂರನ್ನು ಇನ್ನಷ್ಟು ಬಲಪಡಿಸಲು ಸರ್ಕಾರ ಇನ್ನಷ್ಟು
ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರಲಿದೆ.

ಬೆಂಗಳೂರನ್ನು ಭರವಸೆಯ ನಗರವಾಗಿ ಬೆಳೆಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವರಾದ ರಾಮಲಿಂಗಾ ರೆಡ್ಡಿ, ರೋಷನ್ ಬೇಗ್, ವಿ.ಎಸ್.ಉಗ್ರಪ್ಪ ಅವರ ಸಮ್ಮುಖದಲ್ಲಿ ವಿಷನ್ ಪೇಪರ್ ಮಂಡಿಸಲಾಗಿದ್ದು, ಕಾಂಗ್ರೆಸ್ ಪ್ರಣಾಳಿಕೆಯ ಹಲವು ಅಂಶಗಳು ಪುನರಾವರ್ತನೆಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP