ಲೋಕಸಭೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಾಂಗ್ರೆಸ್‍ಗೆ ಅಧಿಕಾರ ಕೊಡಿ: ಖರ್ಗೆ

ಬಿಬಿಎಂಪಿಯಲ್ಲಿ ಕಾಂಗ್ರೆಸ್‍ಗೆ ಇನ್ನೊಮ್ಮೆ ಅಧಿಕಾರ ಕೊಡಿ ಬೆಂಗಳೂರಿನ ಗತ ವೈಭವವನ್ನು ಮರಳಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಲೋಕಸಭೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾನ ಮಾಡಿದ್ದಾರೆ...

ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್‍ಗೆ ಇನ್ನೊಮ್ಮೆ ಅಧಿಕಾರ ಕೊಡಿ ಬೆಂಗಳೂರಿನ ಗತ ವೈಭವವನ್ನು ಮರಳಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಲೋಕಸಭೆ ಕಾಂಗ್ರೆಸ್
ಮುಖಂಡ ಮಲ್ಲಿಕಾರ್ಜುನ ಖರ್ಗೆ ವಾಗ್ದಾನ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತ ನಾಡಿದ ಅವರು, ಎಸ್.ಎಂ. ಕೃಷ್ಣ ಅವರು ಸಿಎಂ ಆಗಿದ್ದಾಗ ನಾವೆಲ್ಲರೂ ತಂಡವಾಗಿ ಕೆಲಸ ಮಾಡಿದ್ದರಿಂದ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂಬ ಹೆಸರು ಬಂತು. ಐಟಿ, ಬಿಟಿ ಕಂಪನಿಗಳು ಬೆಂಗಳೂರಿಗೆ ಬಂದವು.

ವಿದೇಶಿ ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ, ಕಳೆದ 8 ವರ್ಷದಲ್ಲಿ ಬಿಬಿಎಂಪಿಯಲ್ಲಿ ಅಧಿಕಾರ ನಡೆಸಿದವರು ಇದೆಲ್ಲದಕ್ಕೂ ಮಸಿ ಬಳಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ