ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಬಿಬಿಎಂಪಿ ಚುನಾವಣೆ: ಕಾಂಗ್ರೆಸ್ ನಿಂದ 11 ಮುಖಂಡರ ಉಚ್ಚಾಟನೆ

ಬಿಬಿಎಂಪಿ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 11 ಕಾಂಗ್ರೆಸ್ ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 11 ಕಾಂಗ್ರೆಸ್ ಮುಖಂಡರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ರಾಯಪುರ ವಾರ್ಡ್ ನ ಕಮಲಾ ಅಂಜನ್, ದೀಪಾ ಚಂದ್ರಶೇಖರ್, ಆಯಾಸ್ ಬೇಗಂ; ಹಲಸೂರಿನ ಮಮತ ಸರವಣ; ಮಾರಪ್ಪನ ಪಾಳ್ಯದ ಸಾಗರ್ ಸತೀಶ್; ಮಹಾಲಕ್ಷಿ ್ಮಪುರದ
ಜಯಲಕ್ಷ್ಮೀ; ವೃಷಭಾವತಿನಗರದ ಪದ್ಮ ಪ್ರಕಾಶ್; ಸಗಾಯಪುರಂನ ಏಳುಮಲೈ; ವಿದ್ಯಾಪೀಠದ ಆಶಾ ಕಾರ್ತಿಕ್; ಜಯನಗರ ಈಸ್ಟ್ ನ ಮುನಿಸಂಜೀವಯ್ಯ; ಹೊಯ್ಸಳ
ನಗರದ ಆನಂದ್; ನಂದಿನಿ ಲೇಔಟ್‍ನ ಬಿ. ಎನ್. ಕುಮಾರ್; ಓಕಳಿಪುರಂನ ಅಮರ ನಾಥ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಸೂಚನೆ ಮೇರೆಗೆ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೋಸ್‍ರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?