ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಅನಿವಾರ್ಯವಾದರೆ ಪಕ್ಷೇತರರ ಬೆಂಬಲ: ಜಿ. ಪರಮೇಶ್ವರ

ಈ ಬಾರಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಒಂದೊಮ್ಮೆ ನಿರೀಕ್ಷಿತ ಸ್ಥಾನಗಳ ಕೊರತೆಯಾದರೆ ಪಕ್ಷೇತರರ ಬೆಂಬಲ ಪಡೆಯಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಹೇಳಿದ್ದಾರೆ...

ಬೆಂಗಳೂರು: ಈ ಬಾರಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಒಂದೊಮ್ಮೆ ನಿರೀಕ್ಷಿತ ಸ್ಥಾನಗಳ ಕೊರತೆಯಾದರೆ ಪಕ್ಷೇತರರ ಬೆಂಬಲ ಪಡೆಯಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಜತೆ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವು ನೂರಕ್ಕೆ ನೂರರಷ್ಟು ಬಹುಮತ ಪಡೆಯುತ್ತೇವೆ. ಒಂದೊಮ್ಮೆ ಒಂದೆರಡು ಸ್ಥಾನಗಳ ಕೊರತೆಯಾದರೆ ಪಕ್ಷೇತರರ ಸಹಾಯ ಪಡೆಯಲಾಗುವುದು ಎಂದರು.

ಹೈಕಮಾಂಡ್ ನಿರ್ಧಾರ:
ರಾಜ್ಯ ಸಚಿವ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಸರಿಯಾಗಿ ಕೆಲಸ ಮಾಡದೇ ಇರುವ ಸಚಿವರನ್ನು ಸಂಪುಟದಿಂದ ಕೈ ಬಿಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ