ಪೇಜಾವರ ಶ್ರೀ 
ಜಿಲ್ಲಾ ಸುದ್ದಿ

ಅಸಹಿಷ್ಣುತೆ ಮುಸಲ್ಮಾನರಲ್ಲಿಯೂ ಇದೆ: ಪೇಜಾವರ ಶ್ರೀ

ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ದೇಶದಲ್ಲಿ ಅಸಹಿಷ್ಣುತೆ ಇದೆ. ಅದು ಹಿಂದೂ ಧರ್ಮದಲ್ಲಿ ಮಾತ್ರವಲ್ಲ, ಮುಸಲ್ಮಾನರಲ್ಲಿ...

ಕೋಲಾರ: ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ದೇಶದಲ್ಲಿ ಅಸಹಿಷ್ಣುತೆ ಇದೆ. ಅದು ಹಿಂದೂ ಧರ್ಮದಲ್ಲಿ ಮಾತ್ರವಲ್ಲ, ಮುಸಲ್ಮಾನರಲ್ಲಿ ಇದಕ್ಕಿಂತ ಹೆಚ್ಚಿನ ಅಸಹಿಷ್ಣುತೆ ಇದೆ. ಆದರೆ ಈ ಬಗ್ಗೆ ಯಾರೂ ಮಾತನಾಡುವುದಿಲ್ಲ. ನಾನು ಅಸಹಿಷ್ಣುತೆಯನ್ನು ವಿರೋಧಿಸುತ್ತೇನೆ ಎಂದು ಪೇಜಾವರ ಶ್ರೀ ಹೇಳಿದ್ದಾರೆ.

ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಅವರು, ಅಸಹಿಷ್ಣುತೆ ದೇಶದ ಅಭಿವೃದ್ದಿಗೆ ಮಾರಕ. ಅದು ಯಾವುದೇ ಧರ್ಮದಲ್ಲಿರಲಿ ಅದನ್ನು ವಿರೋಧಿಸಬೇಕು. ಇಂದು ಅಸಹಿಷ್ಣುತೆಯನ್ನು ರಾಜಕೀಯವಾಗಿ ಬಳಸಿಕೊಂಡು ಸಾಮಾಜಿಕ ಸ್ವಾಸ್ಥ್ಯ ಕೆಡಿಸಲಾಗುತ್ತದೆ. ಇದರಿಂದ ಯಾರಿಗೂ ಪ್ರಯೋಜನವಾಗದು ಎಂದರು. ಅವರು ಕೋಲಾರದ ದಲಿತರ ಕೇರಿಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!