ಅಮೆರಿಕದಲ್ಲಿ ಇನ್ವೆಸ್ಟ್ ಕರ್ನಾಟಕ ರೋಡ್ ಶೋ
ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2016 ನಿಮಿತ್ತ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ರೋಡ್ ಶೋ ನಡೆಸಿದರು...
ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2016 ನಿಮಿತ್ತ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ರೋಡ್ ಶೋ ನಡೆಸಿದರು.
ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಗಿರು ಮತ್ತು ಅಸೋಸಿಯೇಷನ್ ಆಫ್ ಕನ್ನಡ ಕೂಟಾಸ್ ಆಫ್ ಅಮೆರಿಕ (ಅಕ್ಕ) ಪದಾಧಿಕಾರಿಗಳು ಈ ಶೋದಲ್ಲಿ ಭಾಗವಹಿಸಿದ್ದರು. ಶಾಸಕರಾದ ಬೈರತಿ ಬಸವರಾಜು, ಎಸ್.ಟಿ. ಸೋಮಶೇಖರ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.