ಇಂದು ಬಸ್ ದಿನಾಚರಣೆ
ಸಾರ್ವಜನಿಕ ಸಾರಿಗೆಯತ್ತ ಜನರನ್ನು ಆಕರ್ಷಿಸಲು ಬಿಎಂಟಿಸಿ ಶುಕ್ರವಾರ `ಬಸ್ ದಿನ' ಆಚರಿಸುತ್ತಿದೆ. ಬಿಎಂಟಿಸಿ ಸಂಸ್ಥೆಯು...
ಬೆಂಗಳೂರು: ಸಾರ್ವಜನಿಕ ಸಾರಿಗೆಯತ್ತ ಜನರನ್ನು ಆಕರ್ಷಿಸಲು ಬಿಎಂಟಿಸಿ ಶುಕ್ರವಾರ `ಬಸ್ ದಿನ' ಆಚರಿಸುತ್ತಿದೆ.
ಬಿಎಂಟಿಸಿ ಸಂಸ್ಥೆಯು ಸುಮಾರು 5 ವರ್ಷಗಳಿಂದ ಬಸ್ ದಿನಾಚರಣೆ ಚರಿಸಿಕೊಂಡು ಬರುತ್ತಿದೆ. ಇಂಧನ ಉಳಿತಾಯ, ಪರಿಸರ ಮಾಲಿನ್ಯ ನಿಯಂತ್ರಣ, ಸಂಚಾರ ದಟ್ಟಣೆ ತಗ್ಗಿಸುವಲ್ಲಿ ಬಸ್ ದಿನಾಚರಣೆ ಸಹಕಾರಿಯಾಗಿದೆ. ನಿತ್ಯ ಸುಮಾರು 13.96 ಲಕ್ಷ ಕಿ.ಮೀ. ಕ್ರಮಿಸಿ, 50 ಲಕ್ಷ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಒದಗಿಸುತ್ತಿದೆ. ಪ್ರಯಾಣಿಕರ ಅನುಕೂಲಕ್ಕೆ ಹೊಸ ಮಾರ್ಗಗಳನ್ನು ಪರಿಚಯಿಸಲಾಗುತ್ತಿದೆ ಎಂದು ಬಿಎಂಟಿಸಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.