ಕಬ್ಬನ್ ಉದ್ಯಾನ 
ಜಿಲ್ಲಾ ಸುದ್ದಿ

ಕಬ್ಬನ್ ಉದ್ಯಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಕಬ್ಬನ್ ಉದ್ಯಾನದಲ್ಲಿ ಶುಕ್ರವಾರ ಸಂಜೆ 10ರಿಂದ ಸೋಮವಾರ ಬೆಳಗ್ಗೆ 8ರವರಗೆ ವಾಹನ ಸಂಚಾರ ನಿಷೇಧಿಸಲಾಗಿದೆ...

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಶುಕ್ರವಾರ ಸಂಜೆ 10ರಿಂದ ಸೋಮವಾರ ಬೆಳಗ್ಗೆ 8ರವರಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಮುಂಬರುವ ದಿನಗಳಲ್ಲಿ ಶನಿವಾರವೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ವರ್ಷದ 3 ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲೂ ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತದೆ. ಪ್ರತಿ ಭಾನುವಾರ ಕಬ್ಬನ್ ಉದ್ಯಾನದಲ್ಲಿ ವಾಹನ ನಿಷೇಧವಿರುವ ಹಿನ್ನೆಲೆಯಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಳು ನಡೆಯುತ್ತಿವೆ. ಭಾನುವಾರ ನಡೆಯಲಿರುವ ಉದಯರಾಗ ಕಾರ್ಯಕ್ರಮದಲ್ಲಿ ಎಂ.ಎಸ್. ತ್ಯಾಗರಾಜು ತಂಡದಿಂದ ಪಿಟೀಲು ವಾದನ ನಡೆಯಲಿದೆ.

ಯೂನಿವರ್ಸ್ ಆಟ್ರ್ಸ್ ಫೌಂಡೇಶನ್‍ನ ಅಂಜನ ರಮೇಶ್ ಅವರಿಂದ ಭರತನಾಟ್ಯ, ಬಾಲಭವನ ಸಹಯೋಗದಲ್ಲಿ ಭ್ರಮರಿ ನೃತ್ಯ ತಂಡದಿಂದ ಕಾವ್ಯ ಬಾಗಿನ ನಡೆಯಲಿದೆ. ಸಂಜೆ 4ಗಂಟೆಗೆ ಎಸ್‍ಎಫ್ಎಸ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಶಾಂತರಾಜು ಅವರಿಂದ ತೀ.ನಂ. ಶ್ರೀಕಂಠಯ್ಯ ಅವರ ಕೊಡುಗೆಗಳು ಬಗ್ಗೆ ಉಪನ್ಯಾಸವಿದೆ. ವಿದ್ಯಾರಣ್ಯ ಸ್ವಯಂ ಸೇವಾ ಸಂಸ್ಥೆ ಮಕ್ಕಳಿಗಾಗಿ ನೃತ್ಯ, ಚಿತ್ರಬಿಡಿಸುವ ಕಾರ್ಯಕ್ರಮ, ಚಿತ್ರಗಳಿಗೆ ಬಣ್ಣ ಹಚ್ಚುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಂಧ್ಯಾರಾಗ ಕಾರ್ಯಕ್ರಮದಲ್ಲಿ ಶಾಂತರಾಜು ಮತ್ತು ತಂಡದಿಂದ ಜಾನಪದ ಸಂಭ್ರಮ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ