ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೋಲಾರ: ಕೋಳಿ ಫಾರಂನಲ್ಲಿ ನಾಲ್ವರು ಶವವಾಗಿ ಪತ್ತೆ

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತಿಮ್ಮನಾಯಕನಹಳ್ಳಿಯ ಕೋಳಿ ಫಾರಂ ಒಂದರಲ್ಲಿ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ...

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತಿಮ್ಮನಾಯಕನಹಳ್ಳಿಯ ಕೋಳಿ ಫಾರಂ ಒಂದರಲ್ಲಿ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಮೃತರು ಆಂಧ್ರ ಪ್ರದೇಶದ ಕಡಪಾ ಮೂಲದವರಾದ ಅರುಣಕಾಂತ ರೆಡ್ಡಿ,ವೀರಚಂದ್ರ ರೆಡ್ಡಿ ,ರಾಮಮೋಹನ ರೆಡ್ಡಿಮತ್ತು ಚನ್ನಕೇಶವ ರೆಡ್ಡಿ ಎಂದು ತಿಳಿದು ಬಂದಿದೆ.

ನಾರಾಯಣಗೌಡ ಎಂಬುವವರ ಕೋಳಿ ಫಾರಂನಲ್ಲಿ ಈ ನಾಲ್ವರ ಶವ ಪತ್ತೆಯಾಗಿದ್ದು, ಉಸಿರು ಗಟ್ಟಿ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಮಾಲೂರು ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗೆ ಎರ್ಪಾಟು ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP