ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಸ್- ಕ್ರೂಸರ್ ಡಿಕ್ಕಿ, ನಾಲ್ವರ ಸಾವು, ಐವರಿಗೆ ಗಾಯ

ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ...

ವಿಜಯಪುರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ 6.30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಮೃತಪಟ್ಟವರಲ್ಲಿ ಓರ್ವ ಮಹಿಳೆ, ಉಳಿದವರು ಪುರುಷರಾಗಿದ್ದಾರೆ. ಕ್ರೂಸರ್​ನಲ್ಲಿರುವವರೇ ಸಾವನ್ನಪ್ಪಿದ್ದಾರೆ.  ವಿಜಯಪುರದಿಂದ ಹುಬ್ಬಳ್ಳಿಯ ಕಡೆಗೆ ಹೋಗುತ್ತಿತ್ತು. ಬಸ್ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಬರುತ್ತಿತ್ತು ಎಂದು ಹೇಳಲಾಗಿದೆ.

ವಿಜಯಾಪುರದ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!