ಶ್ರುತಿ ರಾಜ್ 
ಜಿಲ್ಲಾ ಸುದ್ದಿ

ನಟಿ ಶ್ರುತಿ ರಾಜ್ ಪ್ರಕರಣಕ್ಕೆ ತಿರುವು

ಸ್ಯಾಂಡಲ್‍ವುಡ್ ನಟಿ ಶ್ರುತಿ ರಾಜ್ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಶ್ರೀನಿವಾಸ ಗೌಡ ಎಂಬಾತನ ಬಳಿ...

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶ್ರುತಿ ರಾಜ್ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಶ್ರೀನಿವಾಸ ಗೌಡ ಎಂಬಾತನ ಬಳಿ ಪ್ರೀತಿಯ ನಾಟಕವಾಡಿ ರು.50 ಲಕ್ಷ ಹಣ ಪಡೆದಿರುವ ಆರೋಪ ಶ್ರುತಿ ರಾಜ್ ಅವರ ಮೇಲಿದೆ.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶ್ರುತಿ, ``ತಾವು ಯಾವುದೇ ಹಣ ಪಡೆದಿಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ. ನಟಿ ಶ್ರುತಿ ಪರಿಶಿಷ್ಠ ವರ್ಗಕ್ಕೆ ಸೇರಿದವರಾಗಿದ್ದು, ಶ್ರೀನಿವಾಸ ಗೌಡ ಶ್ರುತಿಯವರ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. 
ಈ ಎಲ್ಲ ವಿಚಾರವಾಗಿ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ತಿಳಿಸಿದ ನಟಿ ಶ್ರುತಿ ರಾಜ್, ``ಪೊಲೀಸರು ಕೂಡ ತಮ್ಮ ನೆರವಿಗೆ ಬರಲಿಲ್ಲ'' ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ``ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ'' ನಡೆಯುತ್ತಿದೆ ಎಂದು ಕಣ್ಣೀರಿಟ್ಟರು. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT