ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರಿನ ಗಾರ್ವೆಬಾವಿ ಪಾಳ್ಯದ ಪ್ಲೈವುಡ್ ಗೋಡೌನಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರಿನ ಹೊಸೂರು ರಸ್ತೆ ಬಳಿಯ ಗಾರ್ವೆಬಾವಿ ಪಾಳ್ಯದಲ್ಲಿರುವ ಪ್ಲೈವುಡ್ ಗೋಡೌನ್ ಅಗ್ನಿಗಾಹುತಿಯಾಗಿದೆ. ಮಂಗಳವಾರ ಅಪರಾಹ್ನ 2.30 ...

ಬೆಂಗಳೂರು: ಬೆಂಗಳೂರಿನ ಹೊಸೂರು ರಸ್ತೆ ಬಳಿಯ ಗಾರ್ವೆಬಾವಿ ಪಾಳ್ಯದಲ್ಲಿರುವ ಪ್ಲೈವುಡ್ ಗೋಡೌನ್ ಅಗ್ನಿಗಾಹುತಿಯಾಗಿದೆ. ಮಂಗಳವಾರ ಅಪರಾಹ್ನ 2.30 ಹೊತ್ತಿಗೆ ಈ ಘಟನೆ ನಡೆದಿದೆ. ಪ್ಲೈವುಡ್  ಗೋಡೌನ್ ಆಗಿರುವುದರಿಂದ ಬೇಗನೆ ಬೆಂಕಿ ಹಬ್ಬಿದ್ದು, ಅದನ್ನು ನಂದಿಸಲು ಸುಮಾರು 3 ಗಂಟೆಗಳೇ ಬೇಕಾಯಿತು.
ಇದೀಗ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದು, ಸುತ್ತ ಮುತ್ತಲ ಮನೆಯಲ್ಲಿರುವ ಜನರನ್ನು ಬೇರೆಡೆಗೆ ತೆರವುಗೊಳಿಸಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಜನರಿಗೆ ಯಾವುದೇ ಹಾನಿಯಾಗಿಲ್ಲ, ಆದರೆ ಅಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿವೆ 
ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ: 9 ಮಂದಿ ಬಂಧನ; ಕೊಲೆಗೆ ನಿಜವಾದ ಕಾರಣ ಬಿಚ್ಚಿಟ್ಟ ಪೊಲೀಸರು

ಗರ್ಭಕೋಶವನ್ನೇ ಕೈಯಿಂದ ಕಿತ್ತು ಬಿಸಾಕೋಣ ಅನಿಸಿತ್ತು; ವಿಪರೀತ ಮೂಡ್ ಸ್ವಿಂಗ್ಸ್: 'ಆ' ದಿನಗಳ ಭೀಕರತೆ ಬಿಚ್ಚಿಟ್ಟ ನಟಿ ಐಶ್ವರ್ಯಾ!

SCROLL FOR NEXT