ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಪ್ರಧಾನಿ ರಾಜ್ಯಕ್ಕೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2 ರಿಂದ ರಾಜ್ಯದಲ್ಲಿ ಎರಡು ದಿನಗಳ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ. ಶನಿವಾರ ಸಂಜೆ ಮೈಸೂರಿಗೆ ಆಗಮಿಸುವ ಪ್ರಧಾನಿ ಅವರು ಶ್ರೀ ಗಣಪತಿ ಸಚ್ಚಿದಾನಾಂದ ಸ್ವಾಮೀಜಿ ಯವರ `ಶ್ರೀ ಅವಧೂತ ದತ್ತ ಪೀಠಂ'...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 2 ರಿಂದ ರಾಜ್ಯದಲ್ಲಿ ಎರಡು ದಿನಗಳ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದಾರೆ. ಶನಿವಾರ ಸಂಜೆ ಮೈಸೂರಿಗೆ ಆಗಮಿಸುವ ಪ್ರಧಾನಿ ಅವರು ಶ್ರೀ ಗಣಪತಿ ಸಚ್ಚಿದಾನಾಂದ ಸ್ವಾಮೀಜಿ ಯವರ `ಶ್ರೀ ಅವಧೂತ ದತ್ತ ಪೀಠಂ' ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಮಹಾರಾಜ ಕಾಲೇಜಿನ ಆವರಣದಲ್ಲಿ ಏರ್ಪಡಿಸಿರುವ ಸುತ್ತೂರು ಮಠದ ಶ್ರೀ ಜಗದ್ಗುರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಾರನೇ ದಿನ ಅಂದರೆ ಜನವರಿ 3 ರಂದು ಪ್ರಧಾನಿ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್‍ನ 103ನೇ ಅಧಿವೇಶನ ಉದ್ಘಾಟಿಸುವರು. ಮೈಸೂರಿನಿಂದ ಮಧ್ಯಾಹ್ನ ಹೊರಡುವ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ಎಚ್ ಎಎಲ್ ಸಂಸ್ಥೆ ನೂತನವಾಗಿ ಪ್ರಾರಂಭಿಸುತ್ತಿರುವ ಹೆಲಿಕಾಪ್ಟರ್ ತಯಾರಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!