ಎಚ್ ಡಿ.ಕುಮಾರಸ್ವಾಮಿ, ಪತ್ನಿ ಮತ್ತು ಪುತ್ರ 
ಜಿಲ್ಲಾ ಸುದ್ದಿ

ಸಿಂಗಾಪುರದಲ್ಲಿ ಎಚ್ ಡಿಕೆ ಕುಟುಂಬ ಹೊಸ ವರ್ಷಾಚರಣೆ

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೂತನ ವರ್ಷಾಚರಣೆಗೆ ಕುಟುಂಬ ಸಮೇತ ಸಿಂಗಾಪುರಕ್ಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೂತನ ವರ್ಷಾಚರಣೆಗೆ ಕುಟುಂಬ ಸಮೇತ ಸಿಂಗಾಪುರಕ್ಕೆ ತೆರಳಿದ್ದಾರೆ. ಪತ್ನಿ  ಹಾಗೂ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ಹಾಗೂ ನಟ ನಿಖಿಲ್‌ ಜತೆ ಮಂಗಳವಾರ ರಾತ್ರಿ 11 ಗಂಟೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ತೆರಳಿದ್ದಾರೆ.

ಒಂದು ವಾರಗಳ ಕಾಲ ಸಿಂಗಾಪುರದಲ್ಲಿರುವ ಕುಮಾರಸ್ವಾಮಿಯವರು ಜನವರಿ 3 ರಂದು ವಾಪಸ್ಸಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರು "ಜಾಗ್ವಾರ್‌' ಚಿತ್ರದಲ್ಲಿ ನಟಿಸಲಿರುವ ಪುತ್ರ ನಿಖಿಲ್‌ಗೆ ಸಿಂಗಾಪುರದಲ್ಲಿ ಬಟ್ಟೆ ಖರೀದಿಸಲಿದ್ದಾರೆ. ಅದಕ್ಕಾಗಿ ಇಬ್ಬರು ವಸ್ತ್ರ ವಿನ್ಯಾಸಕರನ್ನೂ ಜತೆಗೆ ಕರೆದೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ