ಬುಲೆರೋ ಪಲ್ಟಿ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬುಲೆರೋ ಪಲ್ಟಿ: ಐವರ ದುರ್ಮರಣ

ದಾವಣಗೆರೆಯ ಹುಣಸೇಕಟ್ಟೆ ಬಳಿ ಬುಲೆರೋ ಪಲ್ಟಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ.

ಹುಣಸೇಕಟ್ಟೆ(ದಾವಣಗೆರೆ): ದಾವಣಗೆರೆಯ ಹುಣಸೇಕಟ್ಟೆ ಬಳಿ ಬುಲೆರೋ ಪಲ್ಟಿ ಹೊಡೆದ ಪರಿಣಾಮ ಐವರು ದುರ್ಮರಣ ಹೊಂದಿದ್ದಾರೆ.

ದಾವಣಗೆರೆಯ ಹುಣಸೇಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬುಲೆರೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಬುಲೆರೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಜಗಳೂರು ತಾಲೂಕಿನ ಬಿಳಿಚೋಡ್ ನಿವಾಸಿಗಳೆಂದು ತಿಳಿದುಬಂದಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳದಲ್ಲಿ ಮತ್ತೊಂದು ಪವಾಡ, 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೇರಿಕೆ

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ, ಯಾರು ಈ ರಿತೇಶ್?

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!