ಸಿದ್ದಗಂಗಾ ಮಠ 
ಜಿಲ್ಲಾ ಸುದ್ದಿ

ಸಿದ್ದಗಂಗಾ ಮಠದಲ್ಲಿ ವ್ಯಕ್ತಿಯ ಬರ್ಬರ ಕೊಲೆ

ತುಮಕೂರು: ಜ್ಞಾನ ದೇಗುಲ ಎಂದೇ ಖ್ಯಾತಿ ಪಡೆದಿರುವ ಸಿದ್ದಗಂಗಾ ಮಠದ ಆವರಣದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ.

ಸಿದ್ದಗಂಗಾ ಮಠದಲ್ಲಿ ಜಾತ್ರೆ ನಡೆಯುತ್ತಿದ್ದು, ಜಾತ್ರೆ ನಿಮಿತ್ತ ಹಲವು ಜಿಲ್ಲೆಗಳಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು. ಅದೇ ರೀತಿ ಚಾಮರಾಜನಗರ ಮೂಲದ 23 ವರ್ಷದ ಚಿಕ್ಕಮಾದಪ್ಪ ಮೃತ ದುರ್ದೈವಿ ಸಹ ಬಂದು ಮಠದ ಆವರಣದಲ್ಲಿರುವ ಕೊಠಡಿಯಲ್ಲಿ ನೆಲೆಸಿದ್ದ. ಆದರೆ ಇಂದು ಕೆಲ ದುಷ್ಕರ್ಮಿಗಳು ಆತನ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಎಎಸ್‌ಪಿ ಲಕ್ಷ್ಮಣ್ ಅವರು ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳದ ಮೂಲಕ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!