ಜಿಲ್ಲಾ ಸುದ್ದಿ

18ಕ್ಕೆ ಮೋದಿ ಆಗಮನ

`ಏರೋ ಇಂಡಿಯಾ-2015'ನ್ನು ಉದ್ಘಾಟಿಸಿಲು ಪ್ರಧಾನಮಂತ್ರಿ ನರೇಂದ್ರ ಮೋದಿ ಫೆ.18ರಂದು ನಗರದ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸ ಲಿದ್ದಾರೆ...

ಬೆಂಗಳೂರು: `ಏರೋ ಇಂಡಿಯಾ-2015'ನ್ನು ಉದ್ಘಾಟಿಸಿಲು ಪ್ರಧಾನಮಂತ್ರಿ ನರೇಂದ್ರ ಮೋದಿ ಫೆ.18ರಂದು ನಗರದ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸ ಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಯಲಹಂಕ ವಾಯುನೆಲೆಗೆ ತೆರಳಲಿದ್ದಾರೆ. ಹೀಗಾಗಿ ಫೆ.18ರ ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಈ ಮಾರ್ಗದಲ್ಲಿ  ಸಾರ್ವ ಜನಿಕ ಸಂಚಾರದಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸಲು ಸಂಚಾರ ಪೊಲೀಸರು ಕೋರಿದ್ದಾರೆ.

ಮಾರ್ಗ: ಯಲಹಂಕ ವಾಯುನೆಲೆಯಿಂದ ಬಳ್ಳಾರಿ ರಸ್ತೆ ಮೂಲಕ ನಗರದ ಕಡೆಗೆ, ಬಿಎಸ್ಎಫ್, ಬಾಗಲೂರು ಕ್ರಾಸ್, ವೆಂಕಟಾಲ, ಕೋಗಿಲು ಕ್ರಾಸ್, ವಿದ್ಯಾಶಿಲ್ಪ ಅಪ್ ರ್ಯಾಂಪ್, ಕೆಂಪಾಪುರ ಕ್ರಾಸ್, ಹೆಬ್ಬಾಳ ಮೇಲು ಸೇತುವೆ, ಸಿಬಿಐ, ಸಂಜಯನಗರ ಕ್ರಾಸ್, ಮೇಕ್ರಿ ವೃತ್ತ ಅಪ್ ರ್ಯಾಂಪ್, ಸಿ.ವಿ ರಾಮನ್ ರಸ್ತೆ, ಸದಾ ಶಿವನಗರ ಪೊಲೀಸ್ ಠಾಣೆ ಜಂಕ್ಷನ್, ರಮಣ ಮಹರ್ಷಿ ರಸ್ತೆ, ಬಸವೇಶ್ವರ ವೃತ್ತ, ಸಿಐಡಿ ಜಂಕ್ಷನ್, ಮಹಾರಾಣಿ ಅಪ್ ರ್ಯಾಂಪ್, ಕೆಆರ್ ವೃತ್ತ, ಹೊಸೂರು ರಸ್ತೆ, ಕೋರಮಂಗಲ ಇನ್ನರ್ ರಿಂಗ್ ರಸ್ತೆ, ಎಚ್‍ಎಎಲ್ ವಿಮಾನ ನಿಲ್ದಾಣ ರಸ್ತೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು: 'ಇವ ನಮ್ಮವ ಇವ ನಮ್ಮವ' ಮಸೂದೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

SCROLL FOR NEXT