ಕಡತ 
ಜಿಲ್ಲಾ ಸುದ್ದಿ

ಬಿಡಿಎ ಕಡತ ಕದ್ದ ಮೂವರ ಬಂಧನ

ಕಚೇರಿಯಲ್ಲಿರಬೇಕಾದ ಬಿಡಿಎ ಕಡತಗಳನ್ನು ಕದ್ದು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ ಮೂವರು ಮಧ್ಯವರ್ತಿಗಳನ್ನು ಬಿಡಿಎ ಪೊಲೀಸರು ಮಧ್ಯ ವರ್ತಿಗಳನ್ನು...

ಬೆಂಗಳೂರು: ಕಚೇರಿಯಲ್ಲಿರಬೇಕಾದ ಬಿಡಿಎ ಕಡತಗಳನ್ನು ಕದ್ದು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ ಮೂವರು ಮಧ್ಯವರ್ತಿಗಳನ್ನು ಬಿಡಿಎ ಪೊಲೀಸರು ಮಧ್ಯ ವರ್ತಿಗಳನ್ನು ಬಿಡಿಎ ಪೊಲೀಸರು ಬಂಧಿಸಿ ಸೈಟ್‌ವೊಂದರ ಕಡತವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಧ್ಯವರ್ತಿಗಳಾದ ಲಕ್ಷ್ಮಣ, ರವಿ ಹಾಗೂ ಶ್ರೀನಿವಾಸ್ ಬಂಧಿತರು. ಈ ಸಂಬಂಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬನಶಂಕರಿ 2ನೇ ಹಂತ ಹೊಸಕೆರೆ ಹಳ್ಳಿಯಲ್ಲಿರುವ ಸೈಟ್ ಸಂಖ್ಯೆ 202 ಬಿ.ಸಿ ಭಾರತಿ ಎಂಬುವರಿಗೆ ಸೇರಿದ್ದಾಗಿದ್ದು ಸೈಟ್‌ನ ಕಡತವನ್ನು ಬಿಡಿಎ ಸೈಟ್ ಮಂಜೂರು ವಿಭಾಗದಿಂದ ಬುಧವಾರ ಸಂಜೆ 4.30ರ ಸುಮಾರಿಗೆ ಆರೋಪಿಗಳು ಕದ್ದು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಈ ಬಗ್ಗೆ ಸಿಕ್ಕ ಮಾಹಿತಿ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆಗಾಗಿ ನೀಡಲಾಗಿದೆ ಎಂದು ಬಿಡಿಎ ಎಸ್ಪಿ ಜಿತೇಂದ್ರನಾಥ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT