ಜಿಲ್ಲಾ ಸುದ್ದಿ

ಹಂದಿಜ್ವರ: ರಾಜ್ಯದಲ್ಲಿ ಸತ್ತವರ ಸಂಖ್ಯೆ 33

ರಾಜ್ಯದಲ್ಲಿ ಇಲ್ಲಿಯವರೆಗೆ ಎಚ್ 1ಎನ್1 ಮಹಾಮÁರಿಗೆ 33 ಮಂದಿ ಬಲಿಯಾಗಿದ್ದು, 533 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ಇಲ್ಲಿಯವರೆಗೆ ಎಚ್ 1ಎನ್1 ಮಹಾಮಾರಿಗೆ 33 ಮಂದಿ ಬಲಿಯಾಗಿದ್ದು, 533 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ ರೋಗಕ್ಕೆ ಸಂಬಂಧಿಸಿ 1714 ಜನರ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ 533 ಜನರು ಸೋಂಕಿನಿಂದ ಬಳಲುತ್ತಿರುವುದು ಖಾತ್ರಿಯಾದರೆ, 274 ಮಂದಿ ಗುಣಮುಖರಾಗಿದ್ದಾರೆ. 28 ರೋಗಿಗಳು ತುರ್ತು ಚಿಕಿತ್ಸಾ ಘಟಕ ಹಾಗೂ 297 ರೋಗಿಗಳು ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನವರಿಯಲ್ಲಿ 9 ಹಾಗೂ ಫೆಬ್ರವರಿಯಲ್ಲಿ ಇವತ್ತಿನವರೆಗೆ 24 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT