ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ

ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ...

ಬೆಂಗಳೂರು: ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ- ಮಹಮ್ಮದ್ ಅಸಗರ,
ರಾಮನಗರ-ಚನ್ನಪಟ್ಟಣ ನ.ಪ್ರಾಧಿಕಾರದ ಅಧ್ಯಕ್ಷ- ಶಾರದಗೌಡ,
ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ- ಎಲ್.ಸಿದ್ದನಗೌಡ
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ- ಸುರಯ್ಯಾ ಅಬ್ರಾರ್
ರಾಯಚೂರು ಪ್ರಾಧಿಕಾರ -ಮೊಹಮ್ಮದ್ ಒಮರ್ ಫಾರುಕ್,
ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರ-ಸಂಶುದ್ದೀನ್ ಬಾಬು,
ದಾವಣಗೆರೆ-ಹರಿಹರ ಪ್ರಾಧಿಕಾರ-ಅಯೂಬ್ ಪೈಲ್ವಾನ್
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ- ಸಿ.ಶಿವಮೂರ್ತಿ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ - ಯುವರಾಜ ಕದಂ,
ಹುಬ್ಬಳ್ಳಿ-ಧಾರವಾಡ ನ.ಪ್ರಾಧಿಕಾರ - ಧಾನಪ್ಪ ಕಬ್ಬೇರ,
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ-ಬಿ.ಟಿ ಜಗದೀಶ್
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ -ಜನಾರ್ದನ ತೊನ್ಸೆ
ಗದಗ -ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ-ಜಿ.ವಿ ಬಳಗಾನೂರ
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ-ಖಾಜಿ ಅರ್ಷದ್ ಅಲಿ
ಕಾರವಾರ ನಗರಾಭಿವೃದ್ದಿ ಪ್ರಾಧಿಕಾರ-ಕೆ.ಶಂಭುಶೆಟ್ಟಿ
ಕೊಪ್ಪಳ ಪ್ರಾಧಿಕಾರ-ಸೈಯದ್ ಜುಲ್ಲುಸಾಬ ಖಾದ್ರಿ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT