ಜಿಲ್ಲಾ ಸುದ್ದಿ

ಲೈಂಗಿಕ ಕಿರುಕುಳ: ಸಂತ್ರಸ್ತೆ ಆತ್ಮಹತ್ಯೆ ಯತ್ನ

ತನಗೆ ನ್ಯಾಯ ಸಿಗುತ್ತಿಲ್ಲವೆಂದು ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆ ಗುರುವಾರ ಬೆಳಗಿನ ಜಾವ...

ಬೆಳಗಾವಿ: ತನಗೆ ನ್ಯಾಯ ಸಿಗುತ್ತಿಲ್ಲವೆಂದು ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತೆ ಗುರುವಾರ ಬೆಳಗಿನ ಜಾವ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಹೆಸ್ಕಾಂ ಉದ್ಯೋಗಿಯಾಗಿರುವ ಸಂತ್ರಸ್ತೆ, ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ಬಿ.ಮಜ್ಜಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರಿಗೆ ಕೆಲ ತಿಂಗಳ ಹಿಂದೆ ದೂರು ನೀಡಿದ್ದರು. ತನಗಾದ ಅನ್ಯಾಯಕ್ಕೆ ಸರ್ಕಾರದಿಂದಾಗಲಿ ಅಥವಾ ಪೊಲೀಸರಿಂದಾಗಲಿ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಲ್ಲಿನ ಶಿವಬಸವ ನಗರದ ಪಿಜಿಯಲ್ಲಿ ವಾಸವಿದ್ದ ಆಕೆ, `ನನ್ನ ಸಾವಿಗೆ ಹೆಸ್ಕಾಂ ಅಧಿಕಾರಿ ಮಜ್ಜಗಿಯೇ ಕಾರಣ' ಎಂದು ಡೆತ್‍ನೋಟ್ ಬರೆದಿಟ್ಟು ನಿದ್ದೆ ಮಾತ್ರೆಗಳನ್ನು ಸೇವಿಸಿದ್ದಾರೆ.

ಕೆಲ ಹೊತ್ತಿನಲ್ಲಿ ಹೊಟ್ಟೆನೋವಿನಿಂದ ಹೊರಳಾಡುತ್ತಿರುವುದನ್ನು ಗಮನಿಸಿದ ಪಿಜಿಯಲ್ಲಿದ್ದವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT