ಜಿಲ್ಲಾ ಸುದ್ದಿ

ಉಪನ್ಯಾಸಕ ಆತ್ಮಹತ್ಯೆ

ಶೇಷಾದ್ರಿಪುರ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ...

ಬೆಂಗಳೂರು: ಶೇಷಾದ್ರಿಪುರಂ ಪಿಯು ಕಾಲೇಜಿನ ಉಪನ್ಯಾಸಕ ಮುನಿರಾಜು(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವೇಶ್ವರ ನಗರ ಬಿಇಎಂಎಲ್ ಕಾಲೋನಿಯಲ್ಲಿ ಪತ್ನಿಯೊಂದಿಗೆ ಮುನಿರಾಜು ವಾಸವಿದ್ದರು. ಮದ್ಯವ್ಯಸನಿಯಾಗಿದ್ದರಿಂದ ಮನೆಯಲ್ಲಿ ದಂಪತಿ ನಡುವೆ ಜಗಳವಾಗುತ್ತಿತ್ತು.
ಗುರುವಾರ ರಾತ್ರಿಯೂ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡಿದ್ದರು.

ಈ ವೇಳೆ ಬೇಸರ ಮಾಡಿಕೊಂಡ ಮುನಿರಾಜು ಕೊಠಡಿಗೆ ತೆರಳಿ ದುಪ್ಪಟ್ಟಾದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ