ವೆಂಕಟೇಶಮೂರ್ತಿ 
ಜಿಲ್ಲಾ ಸುದ್ದಿ

ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಎಫ್‌ಐಆರ್ ದಾಖಲು

ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್...

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ(ಬಿಎಂಟಿಎಫ್) ಮಂಗಳವಾರ ಎಫ್‌ಐಆರ್ ದಾಖಲಿಸಿದೆ.

ಪದ್ಮನಾಭನಗರದಲ್ಲಿ ಅಕ್ರಮವಾಗಿ ನಿವೇಶನ ಕಬಳಿಸಿದ ಆರೋಪದ ಮೇಲೆ ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ.ಪ್ರಭಾ ಮತ್ತು ಇದಕ್ಕೆ ಸಹಕರಿಸಿದ ಕೆಲವು ಬಿಡಿಎ ಅಧಿಕಾರಿಗಳ ವಿರುದ್ಧ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದೆ.

ಪದ್ಮನಾಭನಗರದ 7ನೇ ಕ್ರಾಸ್‌ನಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಬಿಡಿಎ ಮೀಸಲಿಟ್ಟಿದ್ದ ನಿವೇಶನವನ್ನು ಮಾಜಿ ಮೇಯರ್ ವೆಂಕಟೇಶಮೂರ್ತಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮುನಿಕೃಷ್ಣ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಈಗ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT