ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಆರು ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಆರು ವರ್ಷದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಶಾಲೆಯೊಂದರ ಬಾಲಕಿ ಮೇಲೆ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

ಕಲಾಸಿಪಾಳ್ಯ ಪೊಲೀಸರು ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಶಾಲೆಯ ಬಳಿ ಜಮಾಯಿಸಿರುವ ನೂರಾರು ಪೋಷಕರು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

'ಬಿಜೆಪಿಯ ದುರಹಂಕಾರದ ವಿರುದ್ಧ ಜನಾದೇಶ': ತಮ್ಮ ಐತಿಹಾಸಿಕ ಗೆಲುವಿಗೆ ಮೂರು ಕಾರಣ ನೀಡಿದ ಪ್ರಶಾಂತ್ ಕಿಶೋರ್!

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕೀಯದ ದರ್ಬಾರು: ಡಿಕೆಶಿ ಸಂಪುಟದಲ್ಲಿಯೂ 2ನೇ ತಲೆಮಾರಿನ ನಾಯಕರ ಕಾರುಬಾರು; ಸಾಮರ್ಥ್ಯಕ್ಕಿಂತ ಸಂಪರ್ಕ ಮುಖ್ಯವೇ?

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್