ಲಿಶಾ 
ಜಿಲ್ಲಾ ಸುದ್ದಿ

ಮಲ್ಲೇಶ್ವರಂ ಬಾಂಬ್ ಸ್ಫೋಟ: ಗಾಯಾಳು ಲಿಶಾಗೆ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮಲ್ವೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾಗೆ ಮೂರು ಲಕ್ಷ ರುಪಾಯಿ ಪರಿಹಾರ ನೀಡುವಂತೆ....

ಬೆಂಗಳೂರು: ಮಲ್ವೇಶ್ವರಂನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾಗೆ ಮೂರು ಲಕ್ಷ ರುಪಾಯಿ ಪರಿಹಾರ ನೀಡುವಂತೆ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪರಿಹಾರ ಕೋರಿ ಗಾಯಾಳು ಲಿಶಾ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಮೂರು ವಾರದೊಳಗೆ ಮಧ್ಯಂತರ ಪರಿಹಾರವಾಗಿ ಮೂರು ಲಕ್ಷ ರುಪಾಯಿ ನೀಡಿ ಎಂದು ಸರ್ಕಾರಕ್ಕೆ ಸೂಚಿಸಿದೆ.

1 ಕೋಟಿ ರೂ. ಪರಿಹಾರ, ವಿಕಲಚೇತನ ಕೋಟಾದಡಿ ಉದ್ಯೋಗ ನೀಡಬೇಕು. ಮುಂದಿನ ವೈದ್ಯಕೀಯ ವೆಚ್ಚ ಭರಿಸಬೇಕು ಮತ್ತು ಭಯೋತ್ಪಾದಕ ದಾಳಿಗೆ ತುತ್ತಾದವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಅರ್ಜಿಯಲ್ಲಿ ಲಿಶಾ ಮನವಿ ಮಾಡಿದ್ದರು.

2013ರಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ಲಿಶಾ ತೀವ್ರವಾಗಿ ಗಾಯಗೊಂಡಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂದಿನ ಮೂರು ದಿನಗಳಲ್ಲಿ ಮಾತುಕತೆ: ಡೊನಾಲ್ಡ್ ಟ್ರಂಪ್; ಅಮೆರಿಕವನ್ನು ತುದಿಗಾಲಲ್ಲಿ ನಿಲ್ಲಿಸಿದ ಇರಾನ್!

ಪ್ರಧಾನಿ ಮೋದಿ 'ಟೆರರಿಸ್ಟ್': ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್; 24 ಗಂಟೆ ಗಡುವು!

ಅಮರಾವತಿ ಕಾಮಕಾಂಡ: 180 ಹುಡುಗಿಯರ ಜೊತೆ ಸೆಕ್ಸ್ ಪ್ರಕರಣ; ನಗರದ ರಸ್ತೆಗಳಲ್ಲಿ ಆರೋಪಿ ಅಯಾನ್ ಅಹ್ಮದ್ ಮೆರವಣಿಗೆ, Video!

ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕ

ತಲೆಗೆ ಬಡಿದ ಚೆಂಡು, ಕೆಳಗೆ ಬಿದ್ದ ಹೆಲ್ಮೆಟ್ ಒದ್ದು ಬ್ಯಾಟರ್ ಆಕ್ರೋಶ; ಪಂದ್ಯವೇ ರದ್ದು..; ಕಾರಣ ಅಪಾಯಕಾರಿ ಪಿಚ್! Video

SCROLL FOR NEXT