ಎಸ್ ನಾರಾಯಣ್ 
ಜಿಲ್ಲಾ ಸುದ್ದಿ

ನಿರ್ದೇಶಕ ಎಸ್ ನಾರಾಯಣ್ ಹಣ ಕಳವು

ನಿರ್ದೇಶಕ ಎಸ್ ನಾರಾಯಣ್ ಅವರ ಕಾರಿನಲ್ಲಿದ್ದ ರು.3 ಲಕ್ಷ ನಗದು ಹಾಗೂ ದಾಖಲೆ ಪತ್ರಗಳನ್ನು ದುಷ್ಕರ್ಮಿಗಳು...

ಬೆಂಗಳೂರು: ನಿರ್ದೇಶಕ ಎಸ್ ನಾರಾಯಣ್ ಅವರ ಕಾರಿನಲ್ಲಿದ್ದ ರು.3 ಲಕ್ಷ ನಗದು ಹಾಗೂ ದಾಖಲೆ ಪತ್ರಗಳನ್ನು ದುಷ್ಕರ್ಮಿಗಳು ಕಳುವು ಮಾಡಿರುವ ಘಟನೆ ಬುಧವಾರ ನಡೆದಿದೆ.

ವಿಜಯನಗರದ ಮಾರುತಿ ಮಂದಿರದ ಬಳಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಎಸ್ ನಾರಾಯಣ್ ದೂರು ದಾಖಲಿಸಿದ್ದಾರೆ.

ಮಾರುತಿ ಮಂದಿರದ ಬಳಿ ನಾರಾಯಣ್ ಅವರು ಕಾರು ನಿಲ್ಲಿಸಿ ಕೆಲಸದ ನಿಮಿತ್ತ ಹೋಗಿದ್ದಾಗ ದುಷ್ಕರ್ಮಿಗಲು ಕಾರಿನ ಗಾಜು ಒಡೆದು ಸೀಟಿನಲ್ಲಿಟ್ಟಿದ್ದ ರು.3 ಲಕ್ಷ ನಗದು ಹಾಗೂ ದಾಖಲೆ ಪತ್ರಗಳನ್ನು ದೋಚಿ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌