ಶಕ್ತಿಹಿಲ್ಸ್ ರೆಸಾರ್ಟ್ 
ಜಿಲ್ಲಾ ಸುದ್ದಿ

ಶಕ್ತಿ ಹಿಲ್ಸ್ ರೆಸಾರ್ಟ್, ಷಣ್ಮುಗ ದೇಗುಲದ ಜಾಗ ಸರ್ಕಾರದ ವಶಕ್ಕೆ

ಬೆಂಗಳೂರಿನ ರಾಜರಾಜೇಶ್ವರಿನಗರದ ಶಕ್ತಿ ಹಿಲ್ಸ್ ರೆಸಾರ್ಟ್ ಹಾಗೂ ಷಣ್ಮುಗ ದೇವಸ್ಥಾನದ ಜಾಗವನ್ನು ಸರ್ಕಾರ ಶನಿವಾರ ವಶಕ್ಕೆ...

ಬೆಂಗಳೂರಿನ: ಬೆಂಗಳೂರಿನ ರಾಜರಾಜೇಶ್ವರಿನಗರದ ಶಕ್ತಿ ಹಿಲ್ಸ್ ರೆಸಾರ್ಟ್ ಹಾಗೂ ಷಣ್ಮುಗ ದೇವಸ್ಥಾನದ ಜಾಗವನ್ನು ಸರ್ಕಾರ ಶನಿವಾರ ವಶಕ್ಕೆ ಪಡೆದಿದೆ.

ಇಂದು ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಡಾ.ಬಿ.ಆರ್.ದಯಾನಂದ್ ನೇತೃತ್ವದಲ್ಲಿ ನಡೆದ ಕಾರ್ಯಾಚರಯಲ್ಲಿ, ಕೋಟ್ಯಂತರ ರುಪಾಯಿ ಬೆಲೆ ಬಾಳುವ, ವಡ್ಡರಹಳ್ಳಿ ಸರ್ವೆ ನಂಬರ್ 8ರಲ್ಲಿರುವ ಸುಮಾರು 6.1 ಎಕರೆ ಒತ್ತುವರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ.

ಶಕ್ತಿಹಿಲ್ಸ್ ರೆಸಾರ್ಟ್ ಡಾ. ಆರ್. ಅರುಣಾಚಲಂ ಅವರಿಗೆ ಸೇರಿದ್ದು, ಅಕ್ರಮವಾಗಿ ಸುಮಾರು 15 ಕೊಠಡಿ ಇರುವ ಐಷಾರಾಮಿ ರೆಸಾರ್ಟ್ ನಿರ್ಮಿಸಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್