ಅಪಘಾತ ಚಿತ್ರ 
ಜಿಲ್ಲಾ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ : ನಾಲ್ವರ ಸಾವು

ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ...

ನೆಲಮಂಗಲ: ವೇಗವಾಗಿ ಬರುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲದ ದಾನೋಜಿಪಾಳ್ಯದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಜಾರ್ಖಂಡ್ ಹಾಗೂ ಉತ್ತರ ಪ್ರದೇಶ ಮೂಲದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ತುಮಕೂರಿಗೆ ವಿದ್ಯಾರ್ಥಿಗಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಾರಿನಲ್ಲಿದ್ದ ಒಂದು ನಾಯಿಯೂ ಮೃತಪಟ್ಟಿದೆ. ಸ್ಥಳಕ್ಕೆ ನೆಲಮಂಗಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!