ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ನೆಲಕ್ಕುರುಳಿದ ಹಂಪಿಯ ಎರಡು ಸಾಲು ಮಂಟಪ

ಮಂಗಳವಾರ ಸುರಿದ ಧಾರಾಕಾರ ಮಳೆಗೆ ಹಂಪಿಯ ಕೃಷ್ಣ ದೇವಸ್ಥಾನದ ಎದುರಿಗಿರುವ ಕೃಷ್ಣಬಜಾರ್ ನ ಪುಷ್ಕರಣಿ ಬಳಿಯ ಸಾಲು ಮಂಟಪಗಳಲ್ಲಿ 2 ಮಂಟಪಗಳು...

ಹೊಸಪೇಟೆ: ಮಂಗಳವಾರ ಸುರಿದ ಧಾರಾಕಾರ ಮಳೆಗೆ ಹಂಪಿಯ ಕೃಷ್ಣ ದೇವಸ್ಥಾನದ ಎದುರಿಗಿರುವ ಕೃಷ್ಣಬಜಾರ್ ನ ಪುಷ್ಕರಣಿ ಬಳಿಯ ಸಾಲು ಮಂಟಪಗಳಲ್ಲಿ 2 ಮಂಟಪಗಳು ನೆಲಕ್ಕುರುಳಿವೆ.

ಕೇಂದ್ರ ಪುರಾತತ್ವ ಇಲಾಖೆಗೆ ಸೇರಿದ 80 ಅಡಿ ಉದ್ದದ 50ಕ್ಕೂ ಹೆಚ್ಚು ಕಂಬಗಳು ಮತ್ತು ಚಾವಣಿಗೆ ಹಾನಿಯಾಗಿದೆ. ಮಂಗಳವಾರ ಮಧ್ಯಾಹ್ನದಿಂದ ಸಂಜೆವರೆಗೂ ಮಳೆ ಸುರಿದಿದ್ದರಿಂದ ಮಳೆಗೆ ಸಾಲು ಮಂಟಪಗಳು ನೆಲಕ್ಕೆ ಉರುಳಿ ಬಿದಿದೆ. ರಾತ್ರಿ ಮಂಟಪದಲ್ಲಿ ಯಾರು ಇರಲಿಲ್ಲವಾದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಸಿಲ್ಲ.

ಬುಧವಾರ ಬೆಳಗ್ಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನದಿಂದ ಸಂಜೆವರೆಗೂ ಸುರಿದ ಮಳೆಯಿಂದಾಗಿ ಸಾಲು ಮಂಟಪಗಳು ನೆನೆದು ಮತ್ತು ಮಂಟಪಗಳ ಮೇಲೆ ನೀರು ಸರಿಯಾಗಿ ಹರಿದು ಹೋಗದಿರುವುದರಿಂದ ಮಳೆಗೆ 2 ಸಾಲು ಮಂಟಪಗಳು ನೆಲಕಚ್ಚಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌