ಪತ್ರಿಕಾಗೋಷ್ಠಿ ನಡೆಸಿದ ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ ಮತ್ತಿತರರು. 
ಜಿಲ್ಲಾ ಸುದ್ದಿ

ಜೂನ್ 21ರಂದು ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ

ರಾಷ್ಟ್ರೋತ್ಥಾನ ಪರಿಷತ್ ಪ್ರಥಮ ಅಂತಾರಾಷ್ಟ್ರೀಯ ಯೋಗದಿನ ಪ್ರಯುಕ್ತ ಯೋಗ ಪ್ರದರ್ಶನ ಮತ್ತು ಸಾರ್ವಜನಿಕ ಸಮಾರಂಭವನ್ನು ಜೂನ್ 21ರಂದು ನ್ಯಾಷನಲ್...

ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ ಪ್ರಥಮ ಅಂತಾರಾಷ್ಟ್ರೀಯ ಯೋಗದಿನ ಪ್ರಯುಕ್ತ ಯೋಗ ಪ್ರದರ್ಶನ ಮತ್ತು ಸಾರ್ವಜನಿಕ ಸಮಾರಂಭವನ್ನು ಜೂನ್ 21ರಂದು ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾ.ದಿನೇಶ್ ಹೆಗ್ಡೆ, ನಾಶನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ ಮತ್ತು ಬೃಹತ್ ಕಾರ್ಯಕ್ರಮ ನಡೆಲಿದ್ದು, ರಾಜ್ಯಪಾಲ ವಜುಭಾಯಿ ವಾಲ, ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೋಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ 7000 ಜನರು ಆಕರ್ಷಕ ಯೋಗಪ್ರದರ್ಶನ ನೀಡಲಿದ್ದಾರೆ ಹಾಗೂ ಯೋಗ ಸಂಬಂಧಿತ ವಿಶೇಷ ಲೇಖನ ಮಾಹಿತಿಗಳನ್ನೊಳಗೊಂಡ ಸ್ಮರಣಸಂಚಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT