ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ
ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ...
ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದುಗಿನÀ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಜುಲೈ 31.
ವಿ.ಸೂ: ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ.
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;
ಪ್ರಕಾಶ ಮತ್ತು ಸುನಂದಾ ಕಡಮೆ,
ಸಂಚಾಲಕರು,
ವಿಭಾ ಸಾಹಿತ್ಯ ಪ್ರಶಸ್ತಿ-2015,
ನಂ. 90, 'ನಾಗಸುಧೆ' ಮಹಡಿ,
6/ಬಿ ಕ್ರಾಸ್,
ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ,
ಹುಬ್ಬಳ್ಳಿ- 580031
ಹೆಚ್ಚಿನ ವಿವರಗಳಿಗೆ ಸಂಪರ್ಕಿಸುವ ದೂರವಾಣಿ: 9845779387.