ಪತ್ರಿಕಾಗೋಷ್ಠಿಯಲ್ಲಿ ಪಿಕೆ ಪೌಲ್, ಅಂಧ ವಿದ್ಯಾರ್ಥಿಗಳು ಹಾಜರಿದ್ದರು. 
ಜಿಲ್ಲಾ ಸುದ್ದಿ

ವಿಕಲ ಚೇತನರಿಗೆ "ರನ್ನ" ವಿಶೇಷ ಉಚಿತ ಪ್ರದರ್ಶನ

ಸಾಮಾಜಿಕ ಸೇವಾ ಸಂಸ್ಥೆಯಾಗಿರುವ ಐಡಿಎಲ್ ಫೌಂಡೇಶನ್ ಸಂಸ್ಥೆಯ ವತಿಯಿಂದ ವಿಶ್ವ ಹೆಲನ್ ಕೆಲ್ಲರ್ ದಿನಾಚರಣೆಯ ಪ್ರಯುಕ್ತ...

ಬೆಂಗಳೂರು: ಸಾಮಾಜಿಕ ಸೇವಾ ಸಂಸ್ಥೆಯಾಗಿರುವ ಐಡಿಎಲ್ ಫೌಂಡೇಶನ್ ಸಂಸ್ಥೆಯ ವತಿಯಿಂದ ವಿಶ್ವ ಹೆಲನ್ ಕೆಲ್ಲರ್ ದಿನಾಚರಣೆಯ ಪ್ರಯುಕ್ತ ವಿಕಲಚೇತನರಿಗಾಗಿ "ರನ್ನ" ಕನ್ನಡ ಚಲನಚಿತ್ರ ಉಚಿತ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಡಿಎಲ್ ಫೌಂಡೇಶನ್ ಸಂಸ್ಥೆಯ ಮುಖ್ಯಸ್ಥರಾದ ಪಿಕೆ ಪೌಲ್ ಅವರು, ವಿಕಲಚೇತನರು ಮತ್ತು ಅಂದ ವಿಕಲಚೇತನರಿಗಾಗಿ ಬೆಂಗಳೂರಿನ ನರ್ತಕಿ ಚಿತ್ರ ಮಂದಿರದಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಪ್ರದರ್ಶನಕ್ಕೆ ನಟ ಕಿಚ್ಚ ಸುದೀಪ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಈ ಕಾರ್ಯಕ್ರಮವನ್ನು ಅಂಧ ಮತ್ತು ಅಂಗವಿಕಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಆಯೋಜಿಸಿದ್ದು ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆ 8880268787 ಅಥವಾ 781398878 ಅನ್ನು ಸಂಪರ್ಕಿಸಬಹುದಾಗಿದೆ. ಇ-ಮೇಲ್ ವಿಳಾಸ: idlfoundation@gmail.com

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!