ಆರೋಪಿ ಅಶೋಕ್ ಮತ್ತು ಹತ್ಯೆಯಾದ ಮೀನಾಕ್ಷಿ 
ಜಿಲ್ಲಾ ಸುದ್ದಿ

ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಪತಿ

ಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ...

ಬೆಂಗಳೂರು: ಪತಿಯೇ ಪತ್ನಿಯನ್ನು ಕೊಲೆಗೈದು, ಶವವನ್ನು ತೋಟವೊಂದರಲ್ಲಿ ಮುಚ್ಚಿಟ್ಟಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನಗರದ ಯಲಹಂಕ ಸಮೀಪದಲ್ಲಿರುವ ವೆಂಕಟಾಲ ಗ್ರಾಮದ ನಿವಾಸಿ ಅಶೋಕ್ ಎಂಬುವವನು ತನ್ನ ಪತ್ನಿ ಮೀನಾಕ್ಷಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತೋಟವೊಂದರಲ್ಲಿ ಪತ್ನಿಯ ಶವ ಮುಚ್ಚಿಟ್ಟಿದ್ದ ಆತ ಪತ್ನಿ ಕಾಣೆಯಾಗಿದ್ದಾಳೆಂದು ಯಲಹಂಕ ಠಾಣೆಗೆ ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಬಿದ್ದಿದೆ. ಐದು ದಿನಗಳ ಹಿಂದೆಯೇ ಪತ್ನಿಯನ್ನು ಕೊಲೆಗೈದು ತೋಟವೊಂದರಲ್ಲಿ ಬಚ್ಚಿಟ್ಟಿರುವುದಾಗಿ ಬಾಯ್ಬಿಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!