ಐಪಿಎಸ್ ಅಧಿಕಾರಿಗಳ ವರ್ಗಾವಣೆ (ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ...

ಬೆಂಗಳೂರು: ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಪ್ರಮುಖ ಬೆಳವಣೆಗೆಯೊಂದರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆ ಉಪ ಆಯಕ್ತರಾಗಿ ಅಭಿಷೇಕ್ ಗೋಯಲ್, ಲೋಕಾಯುಕ್ತ ಎಸ್ಪಿ (ವಿಶೇಷ ತನಿಖಾ ದಳ)ಯಾಗಿ ಕೌಶಲೇಂದ್ರ ಕುಮಾರ್ ಅವರನ್ನು ವರ್ಗಾವಣೆ ಮಾಡಿದೆ.

ಇನ್ನು ಹಾಸನ ಎಸ್ಪಿಯಾಗಿ ರಮಣ್ ಗುಪ್ತ , ಶಿವಮೊಗ್ಗ ಎಸ್ಪಿಯಾಗಿ ರವಿ ಚನ್ನಣ್ಣನವರ್, ತುಮಕೂರು ಎಸ್ಪಿಯಾಗಿ ಕಾರ್ತಿಕ್ ರೆಡ್ಡಿ ಹಾಗೂ ಬೆಂಗಳೂರು ನಗರ ಉಪ ಪೊಲೀಸ್ ಆಯುಕ್ತ (ಅಪರಾಧ)ರಾಗಿ ಆರ್.ರಮೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಪಾಟೀಲ್ ವಿನಾಯಕ್ ವಸಂತ್‌ ರಾವ್ ಅವರಿಗೆ ಬಡ್ತಿ ನೀಡಿ, ಮೈಸೂರು ನಗರ ಉಪ ಪೊಲೀಸ್ ಆಯುಕ್ತರನ್ನಾಗಿ (ಕಾನೂನು ಸುವ್ಯವಸ್ಥೆ ) ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!