ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೊಲೆಯಾದ ಎಂಜಿನಿಯರ್ ಪ್ರಭಾ 
ಜಿಲ್ಲಾ ಸುದ್ದಿ

ಪ್ರಭಾ ಶವ ಹಸ್ತಾಂತರ ನಾಲ್ಕೈದು ದಿನ ವಿಳಂಬ

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೊಲೆಯಾದ ಎಂಜಿನಿಯರ್ ಪ್ರಭಾ(41) ಅವರ ಶವ ಭಾರತಕ್ಕೆ ಬರುವುದು ಇನ್ನು ನಾಲ್ಕೈದು ದಿನ ತಡವಾಗಲಿದೆ ಎಂದು ತಿಳಿದು ಬಂದಿದೆ...

ಬೆಂಗಳೂರು: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೊಲೆಯಾದ ಎಂಜಿನಿಯರ್ ಪ್ರಭಾ(41) ಅವರ ಶವ ಭಾರತಕ್ಕೆ ಬರುವುದು ಇನ್ನು ನಾಲ್ಕೈದು ದಿನ ತಡವಾಗಲಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ಪ್ರಕ್ರಿಯೆಗಳು ಪೂರ್ಣಗೊಳಿಸಲು ಇನ್ನು ಕಾಲಾವಕಾಶ ಬೇಕಿದೆ. ಬಳಿಕವಷ್ಟೇ ಶವವನ್ನು ಪತಿ ಅರುಣ್‍ಕುಮಾರ್ ಅವರಿಗೆ ಪೊಲೀಸರು ಹಸ್ತಾಂತರಿಸುತ್ತಾರೆ. ಸೋಮವಾರ ಸಿಡ್ನಿ ತಲುಪಿರುವ ಪತಿ ಅರುಣ್ ಕುಮಾರ್ ಅಲ್ಲಿನ ಪೊಲೀಸರ ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಪ್ರಭಾ ಅವರು ಮನೆಯಿಂದ 300 ಮೀಟರ್ ದೂರದಲ್ಲಿರುವ ಉದ್ಯಾನದಲ್ಲಿ ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ