ಜೆಸಿಂತಾ ಮಂಗಳೂರು ಮೇಯರ್
ಮಹಾನಗರ ಪಾಲಿಕೆಯ ಮೇಯರ್ ಆಗಿ ಕಾಂಗ್ರೆಸ್ನ ಜೆಸಿಂತಾ ವಿಜಯ್ ಅಲ್ಫೆಡ್ ಹಾಗೂ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ ಆಯ್ಕೆಯಾದರು...
ಮಂಗಳೂರು: ಮಹಾನಗರ ಪಾಲಿಕೆಯ ಮೇಯರ್ ಆಗಿ ಕಾಂಗ್ರೆಸ್ನ ಜೆಸಿಂತಾ ವಿಜಯ್ ಅಲ್ಫೆಡ್ ಹಾಗೂ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ ಆಯ್ಕೆಯಾದರು.
ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಜೆಸಿಂತಾ, ಬಿಜೆಪಿಯಿಂದ ರೂಪಾ ಡಿ.ಬಂಗೇರ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಜೆಸಿಂತಾ ಅವರಿಗೆ 38, ರೂಪಾ ಅವರಿಗೆ 20 ಮತಗಳು ಲಭಿಸಿದವು. ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುರುಷೋತ್ತಮ ಚಿತ್ರಾಪುರ ನಾಮಪತ್ರ ಸಲ್ಲಿಸಿದರು, ಬಿಜೆಪಿಯಿಂದ ಕೆ.ರಾಜೇಶ್ ನಾಮಪತ್ರ ಸಲ್ಲಿಸಿದ್ದರು. ಇಲ್ಲೂ ಯಥಾವತ್ ಫಲಿತಾಂಶ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.