ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ವಿದೇಶೀಯರ ಗಡಿಪಾರು

ವ್ಯಾಸಂಗ, ಪ್ರವಾಸ, ವೈದ್ಯಕೀಯ ಉದ್ದೇಶ ಸೇರಿ ನಾನಾ ಕಾರಣಗಳಿಗೆ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವ ಎಲ್ಲ ವಿದೇಶೀಯರನ್ನು ಗಡಿ ಪಾರು...

ಬೆಂಗಳೂರು: ವ್ಯಾಸಂಗ, ಪ್ರವಾಸ, ವೈದ್ಯಕೀಯ ಉದ್ದೇಶ ಸೇರಿ ನಾನಾ ಕಾರಣಗಳಿಗೆ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವ ಎಲ್ಲ ವಿದೇಶೀಯರನ್ನು ಗಡಿಪಾರು ಮಾಡಲಾಗುವುದು ಎಂದು ಪೂರ್ವ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವಿವಿಧ ಉದ್ದೇಶಗಳಿಂದ ಆಫ್ರಿಕಾ ಸೇರಿ ನಾನಾ ರಾಷ್ಟ್ರಗಳಿಂದ ಬೆಂಗಳೂರಿಗೆ ಬಂದಿರುವ ವಿದೇಶೀಯರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವಧಿ ಮುಗಿದರೂ ನಗರದಲ್ಲಿ ಉಳಿದುಕೊಂಡಿರುವವರನ್ನು ಪತ್ತೆ ಮಾಡಿ ಗಡಿಪಾರು ಮಾಡುತ್ತೇವೆ. ಪೂರ್ವ ಉಪವಿಭಾಗದಲ್ಲಿ 370, ಈಶಾನ್ಯ ಉಪವಿಭಾಗದಲ್ಲಿ 170 ಮಂದಿ ವೀಸಾ ಅವಧಿ ಉಳಿದುಕೊಂಡಿರುವ ಮಾಹಿತಿ ಇದೆ.

ಇಡೀ ಬೆಂಗಳೂರಿನಲ್ಲಿ ಎಷ್ಟು ವಿದೇಶೀಯರಿದ್ದಾರೆ. ವ್ಯಾಸಂಗ, ವೈದ್ಯಕೀಯ. ಪ್ರವಾಸ, ವ್ಯವಹಾರ ಸೇರಿ ನಾನಾ ಉದ್ದೇಶಗಳಿಂದ ಎಷ್ಟೆಷ್ಟು ಮಂದಿ ಬಂದಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್