ಎಸ್ಸೈ ರಾಜಾರಾಮ್ 
ಜಿಲ್ಲಾ ಸುದ್ದಿ

ಎಸ್ಸೈ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

ದೊಮ್ಮಲೂರು ಮೇಲ್ಸೇತುವೆ ಬಳಿ ಶುಕ್ರವಾರ ಬೆಳಗ್ಗೆ ನಡುರಸ್ತೆಯಲ್ಲಿ ಮಗಳೊಂದಿಗೆ ಅಮಾನವೀಯವಾಗಿ ವರ್ತಿಸಿ ಹಲ್ಲೆ ನಡೆಸಿದ ತಮಿಳುನಾಡು ಎಸ್ಸೈ ರಾಜಾರಾಮ್ ವಿರುದ್ಧ ಹಲಸೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ...

ಬೆಂಗಳೂರು: ದೊಮ್ಮಲೂರು ಮೇಲ್ಸೇತುವೆ ಬಳಿ ಶುಕ್ರವಾರ ಬೆಳಗ್ಗೆ ನಡುರಸ್ತೆಯಲ್ಲಿ ಮಗಳೊಂದಿಗೆ ಅಮಾನವೀಯವಾಗಿ ವರ್ತಿಸಿ ಹಲ್ಲೆ ನಡೆಸಿದ ತಮಿಳುನಾಡು ಎಸ್ಸೈ ರಾಜಾರಾಮ್ ವಿರುದ್ಧ ಹಲಸೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮಧುರೆ ಮೂಲದ ಯುವತಿ ಸೂರ್ಯ ನಗರದ ಹಾಸ್ಟೆಲ್‍ವೊಂದರಲ್ಲಿ ವಾಸವಿದ್ದಳು. ಈಕೆ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದು ಆತನೊಂದಿಗೆ ಓಡಾಡುತ್ತಿದ್ದಾಳೆ ಎನ್ನುವ ಅನುಮಾನದ ಮೇಲೆ ತಂದೆ ರಾಜಾರಾಮ್ ಹಲ್ಲೆ ನಡೆಸಿದ್ದ.

ಸಾರ್ವಜನಿಕರ ಎದುರೇ ನಡೆದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಒತ್ತಡಕ್ಕೆ ಮಣಿದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!