ನಟ ನವೀನ್ 
ಜಿಲ್ಲಾ ಸುದ್ದಿ

ಮಾರಕಾಸ್ತ್ರಗಳಿಂದ ಕೊಚ್ಚಿ ನಟ ನವೀನ್ ಬರ್ಬರ ಕೊಲೆ

ನೂರಾರು ಜನರ ಎದುರೇ ನಟ ನವೀನ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ...

ಮೈಸೂರು: ನೂರಾರು ಜನರ ಎದುರೇ ನಟ ನವೀನ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಮೈಸೂರಿನಲ್ಲಿರುವ ಬೆಳವಾಡಿಯಲ್ಲಿ ಈ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನಲೆಯಲ್ಲಿ ನವೀನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

"ಹಾಯ್ ಕೃಷ್ಣ' ಚಿತ್ರದ ನಾಯಕ ನವೀನ್ ಅವರು ಚಿತ್ರ ನಿರ್ಮಾಣದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಅಲ್ಲದೇ ನವೀನ್ ಗೆ ಹಣಕಾಸಿನ ವಿಚಾರದಲ್ಲಿ ಸ್ನೇಹಿತನೊಂದಿಗೆ ವೈಷಮ್ಯವಿತ್ತು.

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಲು ಯತ್ನಿಸಿದ್ದ ನವೀನ್, ಕೊಲೆ ಯತ್ನದ ಆರೋಪಿಯಾಗಿದ್ದರು.






Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!