ಅಕ್ಷಯ ಪಾತ್ರೆ ಪ್ರತಿಷ್ಠಾನಕ್ಕೆ ಚಾಣಕ್ಯ ಪ್ರಶಸ್ತಿ ಗರಿ 
ಜಿಲ್ಲಾ ಸುದ್ದಿ

ಅಕ್ಷಯ ಪಾತ್ರೆಗೆ ಪ್ರಶಸ್ತಿ

ಅಕ್ಷಯ ಪಾತ್ರೆ ಪ್ರತಿಷ್ಠಾನವು ಪಿಆರ್‍ಸಿಐ ನೀಡುವ `ಚಾಣಕ್ಯ ಪ್ರಶಸ್ತಿ'ಗೆ ಪಾತ್ರವಾಗಿದೆ...

ಬೆಂಗಳೂರು: ಅಕ್ಷಯ ಪಾತ್ರೆ ಪ್ರತಿಷ್ಠಾನವು ಪಿಆರ್‍ಸಿಐ ನೀಡುವ `ಚಾಣಕ್ಯ ಪ್ರಶಸ್ತಿ'ಗೆ ಪಾತ್ರವಾಗಿದೆ.

ಪಬ್ಲಿಕ್ ರಿಲೇಷನ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ, 2015ನೇ ಸಾಲಿನ `ಉತ್ತಮ ಎನ್‍ಜಿಓ' ವಿಭಾಗದಲ್ಲಿ ಅಕ್ಷಯ ಪಾತ್ರೆ ಪ್ರತಿಷ್ಠಾನ ಈ ಪ್ರಶಸ್ತಿ ಪಡೆದಿದೆ. ಜೊತೆಗೆ 2013-14 ನೇ ಸಾಲಿನ ವಾರ್ಷಿಕ ವರದಿಗೆ `ಪ್ಲಾಟಿನಂ ಪ್ರಶಸ್ತಿ', `ದಿ ಪಾಸಿಬಿಲಿಟೀಸ್' ವಿಡಿಯೋಗೆ ಚಿನ್ನದ ಪ್ರಶಸ್ತಿ ಹಾಗೂ `ಸಾಮಾಜಿಕ ಜಾಲತಾಣ ಅಭಿಯಾನ' ವಿಭಾಗದಲ್ಲಿ ಕಂಚಿನ ಪ್ರಶಸ್ತಿ ಗಳಿಸಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರತಿಷ್ಠಾನದ ಮುಖ್ಯಸ್ಥ ಶ್ರೀಧರ್ ವೆಂಕಟ್, ಪ್ರತಿ ವರ್ಷ ಲಕ್ಷಾಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದು, ಸಮಾವೇಶದಲ್ಲಿ ದೊರೆತಿರುವ ಪ್ರಶಸ್ತಿ ಮತ್ತಷ್ಟು ಸೇವೆ ಮಾಡಲು ಪ್ರೇರಣೆ ನೀಡಿದೆ. 2020 ರ ವೇಳೆಗೆ ದೇಶದ 50 ಲಕ್ಷ ಮಕ್ಕಳಿಗೆ ಊಟದ ಸೌಲಭ್ಯ ನೀಡುವ ಗುರಿಯಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT